Bible Language

Matthew 12 (ASV) American Standard Version

Versions

KNV   ಸಮಯದಲ್ಲಿ ಯೇಸು ಸಬ್ಬತ್‌ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
ERVKN   ಅಂದು ಸಬ್ಬತ್ ದಿನ. ಯೇಸು ಧಾನ್ಯದ ಹೊಲಗಳ ಮಾರ್ಗವಾಗಿ ನಡೆದುಹೋಗುತ್ತಿದ್ದನು. ಯೇಸುವಿನ ಶಿಷ್ಯರು ಆತನೊಂದಿಗಿದ್ದರು. ಅವರು ಹಸಿದಿದ್ದರು. ಆದ್ದರಿಂದ ಶಿಷ್ಯರು ತೆನೆಗಳನ್ನು ಕಿತ್ತುಕೊಂಡು ತಿನ್ನತೊಡಗಿದರು.
IRVKN   {ಯೇಸು ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾನೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆ ಮಾಡಿದ್ದು} (ಮಾರ್ಕ 2:23; 3:6; ಲೂಕ 6:1-11) PS ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.