Bible Language

Matthew 18:13 (ASV) American Standard Version

Versions

KNV   ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
ERVKN   ತಪ್ಪಿಸಿಕೊಂಡ ಕುರಿಯು ಸಿಕ್ಕಿದರೆ, ತಪ್ಪಿಸಕೊಳ್ಳದಿದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಒಂದು ಕುರಿಯ ವಿಷಯದಲ್ಲಿ ಅವನು ಬಹಳ ಸಂತೋಷಪಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.