Bible Language

Matthew 18:18 (ASV) American Standard Version

Versions

KNV   ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.
ERVKN   “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಲೋಕದಲ್ಲಿ ನೀಡುವ ನಿಷಿದ್ಧಾಜ್ಞೆಯು ದೇವರೇ ನೀಡಿದ ನಿಷಿದ್ಧಾಜ್ಞೆಯಾಗಿರುತ್ತದೆ. ನೀವು ಭೂಲೋಕದಲ್ಲಿ ನೀಡುವ ಅನುಮತಿಯು ದೇವರೇ ನೀಡಿದ ಅನುಮತಿಯಾಗಿರುತ್ತದೆ.