Bible Language

Matthew 19:4 (ASV) American Standard Version

Versions

KNV   ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
ERVKN   ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು.
IRVKN   ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,