Bible Language

Matthew 24:5 (ASV) American Standard Version

Versions

KNV   ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ERVKN   ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು.
IRVKN   ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.