Bible Language

Matthew 26:71 (ASV) American Standard Version

Versions

KNV   ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
ERVKN   ಬಳಿಕ ಪೇತ್ರನು ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿಗೆ ಬಂದಾಗ ಮತ್ತೊಬ್ಬ ಸೇವಕಿಯು ಅವನನ್ನು ನೋಡಿ ಅಲ್ಲಿದ್ದ ಜನರಿಗೆ, “ಈ ಮನುಷ್ಯನು ನಜರೇತಿನ ಯೇಸುವಿನೊಂದಿಗಿದ್ದನು” ಎಂದು ಹೇಳಿದಳು.
IRVKN   ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.