Bible Language

Matthew 5:37 (ASV) American Standard Version

Versions

KNV   ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
ERVKN   ಹೌದಾದರೆ ‘ಹೌದು’ ಎನ್ನಿರಿ. ಇಲ್ಲವಾದರೆ ‘ಇಲ್ಲ’ ಎನ್ನಿರಿ. ನೀವು ಇದಕ್ಕಿಂತ ಹೆಚ್ಚಾಗಿ ಹೇಳುವಂಥದ್ದು ಸೈತಾನನಿಂದ ಪ್ರೇರಿತವಾದದ್ದು.
IRVKN   ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ. PEPS