Bible Language

Matthew 9:14 (ASV) American Standard Version

Versions

KNV   ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
ERVKN   ನಂತರ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನಾವು ಮತ್ತು ಫರಿಸಾಯರು ಆಗಾಗ್ಗೆ ಉಪವಾಸ ಮಾಡುತ್ತೇವೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.