Versions
KNV ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
ERVKN ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.