Bible Language

Matthew 9:6 (ASV) American Standard Version

Versions

KNV   ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
ERVKN   ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದುನಿಲ್ಲು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.