Bible Language

Nehemiah 11:16 (ASV) American Standard Version

Versions

KNV   ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
ERVKN   ಶಬ್ಬೆತೈ ಮತ್ತು ಯೋಜಾಬಾದ್. (ಇವರಿಬ್ಬರೂ ಲೇವಿಯರ ನಾಯಕರು. ಇವರು ದೇವಾಲಯದ ಹೊರಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು.
IRVKN   ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,