Bible Language

Numbers 10:11 (ASV) American Standard Version

Versions

KNV   ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
ERVKN   ಇಸ್ರೇಲರು ಈಜಿಪ್ಟನ್ನು ಬಿಟ್ಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಮೇಘವು ಒಡಂಬಡಿಕೆಯ ಗುಡಾರದಿಂದ ಮೇಲೆ ಎದ್ದಿತು.