Bible Language

Numbers 10:22 (ASV) American Standard Version

Versions

KNV   ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
ERVKN   ಬಳಿಕ ಎಫ್ರಾಯೀಮ್ ಪಾಳೆಯದಿಂದ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಹೂದನ ಮಗನಾದ ಎಲೀಷಾಮನು ಎಫ್ರಾಯೀಮ್ ಕುಲದ ಸೇನಾಧಿಪತಿ.