Bible Language

Numbers 12:2 (ASV) American Standard Version

Versions

KNV   ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.
ERVKN   ಅವರು, “ಯೆಹೋವನು ಮೋಶೆಯೊಡನೆ ಮಾತ್ರ ಮಾತಾಡಿದ್ದಾನೋ? ಆತನು ನಮ್ಮೊಡನೆಯೂ ಮಾತಾಡಿದನಲ್ಲವೇ?” ಅಂದರು. ಯೆಹೋವನು ಅವರ ಮಾತುಗಳನ್ನು ಕೇಳಿದನು.
IRVKN   ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.