Bible Language

Numbers 13:28 (ASV) American Standard Version

Versions

KNV   ಆದರೆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.
ERVKN   ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು.