Bible Language

Numbers 13:30 (ASV) American Standard Version

Versions

KNV   ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
ERVKN   ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗುಣುಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.