Bible Language

Numbers 14:25 (ASV) American Standard Version

Versions

KNV   (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
ERVKN   ಅಮಾಲೇಕ್ಯರೂ ಕಾನಾನ್ಯರೂ ಕಣಿವೆಯಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಕೆಂಪುಸಮುದ್ರಕ್ಕೆ ಹೋಗುವ ದಾರಿಯ ಮೂಲಕ ಮರುಭೂಮಿಗೆ ಮರಳಿ ಪ್ರಯಾಣ ಮಾಡಬೇಕು” ಎಂದು ಹೇಳಿದನು.