Bible Language

Numbers 14:43 (ASV) American Standard Version

Versions

KNV   ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
ERVKN   ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.