Bible Language

Numbers 26:21 (ASV) American Standard Version

Versions

KNV   ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
ERVKN   ಪೆರೆಚನ ಕುಟುಂಬಗಳು: ಹೆಚ್ರೋನನ ಕುಟುಂಬದವರಾದ ಹೆಚ್ರೋನ್ಯರು, ಹಾಮೂಲನ ಕುಟುಂಬದವರಾದ ಹಾಮೂಲ್ಯರು;
IRVKN   ಪೆರೆಚನಿಂದುಂಟಾದ ಕುಟುಂಬಗಳು:
ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ
ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.