Bible Language

Numbers 31:19 (ASV) American Standard Version

Versions

KNV   ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
ERVKN   ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.
IRVKN   ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.