Bible Language

Philemon 1:22 (ASV) American Standard Version

Versions

KNV   ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
ERVKN   ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ.
IRVKN   {ಕಡೆ ಮಾತುಗಳೂ ಹಾಗೂ ವಂದನೆಗಳು} PS ಇದಲ್ಲದೆ * 2 ಕೊರಿ 1:11: ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.