Bible Language

Proverbs 12:14 (ASV) American Standard Version

Versions

KNV   ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ERVKN   ಮನುಷ್ಯನು ತನ್ನ ಒಳ್ಳೆಯ ಮಾತುಗಳಿಗೆ ಪ್ರತಿಫಲವನ್ನು ಪಡೆಯುವನು. ಅದೇ ರೀತಿಯಲ್ಲಿ, ಅವನ ಕೆಲಸವು ಅವನಿಗೆ ಲಾಭವನ್ನು ಕೊಡುವುದು.
IRVKN   ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು,
ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.