Bible Language

Psalms 106:2 (ASV) American Standard Version

Versions

KNV   ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
ERVKN   ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.
IRVKN   ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು?
ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?