Bible Language

Psalms 13:1 (ASV) American Standard Version

Versions

KNV   ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
ERVKN   ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?
IRVKN   ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ?
ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?