Bible Language

Psalms 141:7 (ASV) American Standard Version

Versions

KNV   ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
ERVKN   ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.
IRVKN   ಒಬ್ಬನು ಹೊಲವನ್ನು ಉಳುತ್ತಾ,
ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ,
ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.