Versions
KNV ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
ERVKN ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ಮಡುಗಿತು; ಪರ್ವತಗಳ ಬುನಾದಿಗಳು ಕಂಪಿಸಿದವು.
IRVKN ಆಗ ಆತನಿಗೆ ಸಿಟ್ಟೇರಿದ್ದರಿಂದ,
ಭೂಮಿಯು ಗಡಗಡನೆ ಕಂಪಿಸಿತು,
ಪರ್ವತಗಳ ಬುಡಗಳು ನಡುಗಿ ಕದಲಿದವು.