Versions
KNV ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
ERVKN ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.
IRVKN ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ;
ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.