Bible Language

Psalms 51:17 (ASV) American Standard Version

Versions

KNV   ಮುರಿದ ಮನಸ್ಸೇ ದೇವರ ಯಜ್ಞಗಳು. ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
ERVKN   ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆಯೂ ವಿಧೇಯತೆಯೂ ಉಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.
IRVKN   * ಅಥವಾ ದೇವರೇ, ನನ್ನ ಯಜ್ಞವು ಕುಗ್ಗಿದ ಮನಸ್ಸೇ. ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ;
ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.