Versions
KNV ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
ERVKN ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!
IRVKN ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು;
ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.