Bible Language

Psalms 85:10 (ASV) American Standard Version

Versions

KNV   ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
ERVKN   ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.
IRVKN   ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು;
ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.