Bible Language

Psalms 8:1 (ASV) American Standard Version

Versions

KNV   ನಮ್ಮ ದೇವರಾದ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
ERVKN   ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.
IRVKN   ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.