Bible Language

Revelation 14 (ASV) American Standard Version

Versions

KNV   ಆಗ ಇಗೋ, ಕುರಿಮರಿಯಾದಾತನು ಚೀಯೋನ್‌ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
ERVKN   ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.
IRVKN   {ಕುರಿಮರಿಯು ಮತ್ತು ಆತನ ಜನರು} PS ಆನಂತರ ನಾನು ನೋಡಲಾಗಿ * ಪ್ರಕ 5:6: ಯಜ್ಞದ ಕುರಿಮರಿಯಾದಾತನು ಕೀರ್ತ 2:6; ಇಬ್ರಿ. 12:22: ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಪ್ರಕ 7:4: ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. § ಪ್ರಕ 7:3: ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.