Bible Language

Revelation 21:10 (ASV) American Standard Version

Versions

KNV   ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
ERVKN   ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.