Bible Language

Revelation 21:21 (ASV) American Standard Version

Versions

KNV   ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.
ERVKN   ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.