Bible Language

Revelation 5:3 (ASV) American Standard Version

Versions

KNV   ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
ERVKN   ಆದರೆ ಪರಲೋಕದಲ್ಲಾಗಲಿ ಭೂಮಂಡಲದಲ್ಲಾಗಲಿ ಪಾತಾಳದಲ್ಲಾಗಲಿ ಸುರುಳಿಯನ್ನು ಬಿಚ್ಚಿ ನೋಡುವವರು ಯಾರೂ ಇರಲಿಲ್ಲವಾದ್ದರಿಂದ