Bible Language

Revelation 5:9 (ASV) American Standard Version

Versions

KNV   ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ERVKN   ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.