Bible Language

Romans 5:15 (ASV) American Standard Version

Versions

KNV   ಆದರೆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
ERVKN   ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ ؅ಜೀವ؆ವನ್ನು ಅನೇಕ ಜನರು ಹೊಂದಿಕೊಂಡರು.
IRVKN   ಆದರೆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ರೋಮಾ. 5:19 ಯೆಶಾ 53:11 ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.