Bible Language

Romans 5:18 (ASV) American Standard Version

Versions

KNV   ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
ERVKN   ಹೀಗಿರಲಾಗಿ, ಆದಾಮನ ಒಂದು ಪಾಪವು ಎಲ್ಲಾ ಜನರಿಗೆ ಮರಣದಂಡನೆಯನ್ನು ತಂದಿತು. ಆದರೆ ಅದೇ ರೀತಿಯಲ್ಲಿ, ಕ್ರಿಸ್ತನು ಮಾಡಿದ ಒಂದೇ ಒಳ್ಳೆಯ ಕಾರ್ಯವು, ಎಲ್ಲಾ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ. ಮತ್ತು ಜನರಿಗೆ ಅದು ನಿಜವಾದ ಜೀವವನ್ನು ತರುತ್ತದೆ.
IRVKN   ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.