Bible Language

Romans 6:16 (ASV) American Standard Version

Versions

KNV   ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ERVKN   ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.
IRVKN   ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ರೋಮಾ. 6:20 ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ