Bible Language

Ruth 1:9 (ASV) American Standard Version

Versions

KNV   ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
ERVKN   ನೀವಿಬ್ಬರೂ ಮದುವೆ ಮಾಡಿಕೊಂಡು ಒಳ್ಳೆಯ ಕುಟುಂಬವನ್ನು ಹೊಂದಿಕೊಳ್ಳಲು ಯೆಹೋವನು ನಿಮಗೆ ಸಹಾಯಮಾಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಹೇಳಿ ತನ್ನ ಸೊಸೆಯಂದಿರಿಗೆ ಮುದ್ದಿಟ್ಟಳು. ಅವರೆಲ್ಲರೂ ಅಳತೊಡಗಿದರು.
IRVKN   ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು.