Bible Language

Zechariah 1:7 (ASV) American Standard Version

Versions

KNV   ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,
ERVKN   ಪರ್ಶಿಯದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೇ ತಿಂಗಳಿನ (ಶೆಬಾಟ್) ಇಪ್ಪತ್ತನಾಲ್ಕನೆಯ ದಿವಸ ಜೆಕರ್ಯನು ಯೆಹೋವನಿಂದ ಇನ್ನೊಂದು ಸಂದೇಶವನ್ನು ಪಡೆದನು. ಈತನು ಪ್ರವಾದಿಯಾದ ಇದ್ದೋವಿನ ಮಗನಾದ ಬೆರೆಕ್ಯನ ಮಗನು. ಸಂದೇಶವು ಹೀಗಿತ್ತು.