Bible Language

Ezra 2:70 (COLOSSIANS_3_22)

Versions

KNV   ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
ERVKN   ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.