Bible Language

Ezra 1:3 (COLOSSIANS_3_22)

Versions

KNV   ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
ERVKN   ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.