Bible Language

1 Chronicles 7:8 (DANIEL_9_1)

Versions

KNV   ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್‌. ಇವರೆಲ್ಲರು ಬೆಕರನ ಕುಮಾರರು.
ERVKN   ಬೆಕೆರನ ಮಕ್ಕಳು ಯಾರೆಂದರೆ: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಅಲೆಮೆತ್. ಇವರೆಲ್ಲಾ ಬೆಕೆರನ ಮಕ್ಕಳು.