Bible Language

1 Kings 10:21 (DANIEL_9_1)

Versions

KNV   ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
ERVKN   ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು!