Versions
KNV ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.
ERVKN ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತ ಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.