Versions
KNV ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
ERVKN ಆದರೆ ಒಬ್ಬನು ಮರವೊಂದನ್ನು ಕಡಿದುರುಳಿಸಿದಾಗ, ಕಬ್ಬಿಣದ ಕೊಡಲಿಯು ಕಾವಿನಿಂದ ಕಳಚಿಕೊಂಡು ನೀರಿನೊಳಕ್ಕೆ ಬಿದ್ದುಬಿಟ್ಟಿತು. ಆ ಮನುಷ್ಯನು, “ಅಯ್ಯೋ, ಒಡೆಯನೇ! ನಾನು ಆ ಕೊಡಲಿಯನ್ನು ಎರವಲಾಗಿ ತಂದಿದ್ದೇನಲ್ಲಾ” ಎಂದು ಕೂಗಿಕೊಂಡನು.