Bible Language

2 Samuel 21:22 (DANIEL_9_1)

Versions

KNV   ನಾಲ್ಕು ಮಂದಿಯು ಗತ್‌ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
ERVKN   ನಾಲ್ಕು ಜನರು ಗತ್ ಊರಿನ ರೆಫಾಯರು. ಅವರೆಲ್ಲರೂ ದಾವೀದನಿಂದ ಮತ್ತು ಅವನ ಜನರಿಂದ ಕೊಲ್ಲಲ್ಪಟ್ಟರು.