Bible Language

Zechariah 2 (DANIEL_9_1)

Versions

KNV   ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
ERVKN   ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಾಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು.