Bible Language

Acts 26:16 (DANIEL_9_1)

Versions

KNV   ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
ERVKN   ಎದ್ದೇಳು! ನಿನ್ನನ್ನು ನನ್ನ ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಆರಿಸಿಕೊಂಡಿದ್ದೇನೆ. ಹೊತ್ತು ನಾನು ನಿನಗೆ ಕಾಣಿಸಿಕೊಂಡದ್ದರ ವಿಷಯವಾಗಿಯೂ ನಾನು ನಿನಗೆ ಕೊಡಲಿರುವ ದರ್ಶನಗಳ ವಿಷಯವಾಗಿಯೂ ನೀನು ಜನರಿಗೆ ಸಾಕ್ಷಿಯಾಗಿರುವೆ. ಇದಕ್ಕಾಗಿಯೇ ಹೊತ್ತು ನಾನು ನಿನಗೆ ಕಾಣಿಸಿಕೊಂಡೆನು.